ಶತಮಾನದ ಸಂತರು ಕೃತಿ ಲೋಕಾರ್ಪಣೆ
ಶತಮಾನದ ಸಂತರು ಕೃತಿ ಲೋಕಾರ್ಪಣೆ ಹುಬ್ಬಳ್ಳಿ:ಹುಬ್ಬಳ್ಳಿಯ ಬೆಂಗೇರಿ ಸೆಂಟ್ರಲ್ ಸಂತೆ ಮೈದಾನದಲ್ಲಿ “ಪವರ ಆಫ್ ಯೂಥ್ಸ ಫೌಂಡೇಶನ್ನ”ವರು ಹಮ್ಮಿಕೊಂಡಿದ್ದ “ಕನ್ನಡ ರಾಜ್ಯೋತ್ಸವ ನಾಡಹಬ್ಬ” ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ಜರುಗಿತು ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕರಿಗೆ ಸಾಹಿತಿಗಳಿಗೆ ವಿವಿಧ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನ ಡಾ|| ವಿ ಎಸ್ ಪ್ರಸಾದ ರವರು ನೆರವೇರಿಸಿದರು. ಕಾರ್ಯಕ್ರಮ ನಡೆಯುವ ಬಗ್ಗೆ ಮಾತನಾಡುತ್ತ, ಪವರ್ ಆಪ್ ಯುಥ ಫೌಂಡೇಶನ್ನನ ಸಮಾಜಮುಖಿ ಕಾರ್ಯಗಳ ಬಗ್ಗೆ ಅಭಿನಂದನೆ ತಿಳಿಸಿದರು. ಇದೇ ಸಂದರ್ಭದಲ್ಲಿ…