ಸರಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ..
ಶೇಕಡಾ 4% ಡಿಎ ಹೆಚ್ಚಳ ಮಾಡುವಂತೆ ಅಧಿಕೃತ ಆದೇಶ..
ಬೆಂಗಳೂರ: 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 ರಿಂದ ಜಾರಿಗೆ ಬರುವಂತ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.