ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ: 230 ಜನರ ಸಾವು
ಮೃತ ಕುಟುಂಬಕ್ಕೆ 10ಲಕ್ಷ ರೂಪಾಯಿ ಹಾಗೂ ಗಂಭೀರ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಣೆ..
ಭುವನೇಶ್ವರ: ಮೂರು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 230ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಒರಿಸ್ಸಾದಲ್ಲಿ ನಡೆದಿದೆ.
ಈ ರೈಲು ಅಪಘಾತದಲ್ಲಿ 930 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆಎರಡು ಪ್ಯಾಸೆಂಜರ್ ರೈಲು ಹಾಗೂ ಒಂದು ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ. ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.ಎರಡು ಪ್ಯಾಸೆಂಜರ್ ರೈಲು ಹಾಗೂ ಒಂದು ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
ಸಿಎಮ್ ಸಿದ್ದರಾಮಯ್ಯ, ಪಿಎಮ್ ನರೇಂದ್ರ ಮೋದಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ..
ಓಡಿಶಾದಲ್ಲಿ ಒಂದು ದಿನ ಶೋಕಾಚರಣೆ.
ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ..