ಐದು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿಗಳು..
ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ..
ಬೆಂಗಳೂರು: ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಆಯಾ ಜಿಲ್ಲಾಧಿಕಾರಿಗಳು ನಾಳೆ ರಜೆ ಘೋಷಣೆ ಮಾಡಿದ್ದಾರೆ…
ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮುಂಜಾಗೃತಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ…
ಕಳೆದ ಮೂರು ದಿನಗಳಿಂದ ಶಾಲೆಗಳಿಗೆ ರಜೆ ನೀಡಲಾಗಿದೆ..
ಬೆಳಗಾವಿ ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ..