ಶ್ರೀ ಬಿ ವೈ ಹೊಸಮನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆ ಸೋಮನಕೊಪ್ಪ ನಿಯೋಜಿತ ಶಾಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಗಿನಕಟ್ಟಿ ರವರು ಇಂದು ಉಸಿರಾಟದ ತೊಂದರೆಯಿಂದ ಅಸುನೀಗಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಓಂ ಶಾಂತಿ.