Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಮೊಬೈಲ್ ಚಾರ್ಜರ್ ಗೆ 8 ತಿಂಗಳು ಮಗು ಬಲಿ:ಮೊಬೈಲ್ ಚಾರ್ಜ್ ಹಾಕುವಾಗ ಎಚ್ಚರ ವಹಿಸಿ…

Posted on August 2, 2023 By Pulic Today No Comments on ಮೊಬೈಲ್ ಚಾರ್ಜರ್ ಗೆ 8 ತಿಂಗಳು ಮಗು ಬಲಿ:ಮೊಬೈಲ್ ಚಾರ್ಜ್ ಹಾಕುವಾಗ ಎಚ್ಚರ ವಹಿಸಿ…
Share to all

ಮೊಬೈಲ್ ಚಾರ್ಜರ್ ಬಾಯಿಯಲ್ಲಿ ಹಾಕಿಕೊಂಡ ಪರಿಣಾಮ ವಿದ್ಯುತ್​ ಶಾಕ್​ನಿಂದ 8 ತಿಂಗಳ ಮಗು ಮೃತಪಟ್ಟ ಘಟನೆ ಉತ್ತರ ಕನ್ನಡದ ಕಾರವಾರ ತಾಲೂಕಿನ ಸಿದ್ದರದಲ್ಲಿ ನಡೆದಿದೆ. ಮೊಬೈಲ್​ ಅನ್ನು ಚಾರ್ಜ್​ ಪಿನ್​ನಿಂದ ತೆಗೆದ ಬಳಿಕ ಸ್ವಿಚ್​ ಆಫ್​ ಮಾಡುವ ಅಭ್ಯಾಸ ಕೆಲವರಿಗೆ ಇರುವುದಿಲ್ಲ. ಈ ಒಂದು ದುರಾಭ್ಯಾಸ ಒಂದು ಮಗುವಿನ ಪ್ರಾಣವನ್ನೇ ತೆಗೆದಿದೆ.

ಸಿದ್ದರ ಗ್ರಾಮದ ಹೆಸ್ಕಾಂ ಗುತ್ತಿಗೆ ಆಧಾರದ ಉದ್ಯೋಗಿ ಸಂತೋಷ ಹಾಗೂ ಸಂಜನಾ ಅವರ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಇದೀಗ ವಿದ್ಯುತ್​ ಶಾಕ್​ನಿಂದ ಮೃತಪಟ್ಟಿದೆ. ಮೊಬೈಲ್ ಚಾರ್ಜ್ ಹಾಕಿ ತೆಗೆದ ನಂತರ ಪಾಲಕರು ಸ್ವಿಚ್ ಆಫ್​ ಮಾಡಿರಲಿಲ್ಲ. ಮಕ್ಕಳು ಏನೇ ಕಂಡರು ಮೊದಲು ಬಾಯಿಗೆ ಹಾಕಿಕೊಳ್ಳುತ್ತವೆ. ಅದೇ ರೀತಿ ಮಗು ಸಾನಿಧ್ಯ ಕೂಡ ಚಾರ್ಜರ್ ಪಿನ್ ಅನ್ನು ಬಾಯಲ್ಲಿ ಹಾಕಿಕೊಂಡಾಗ ವಿದ್ಯುತ್​ ಶಾಕ್​ನಿಂದ ದುರಂತ ಸಂಭವಿಸಿದೆ.

ತಕ್ಷಣ ಬೈಕ್​ನಲ್ಲಿ ಮಗುವನ್ನು ಕ್ರಿಮ್ಸ್ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲೇ ಮಗು ಮೃತಪಟ್ಟಿದೆ. ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

P Views: 59
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಮೊಬೈಲ್ ಚಾರ್ಜರ್ ಗೆ 8 ತಿಂಗಳು ಮಗು ಬಲಿ:ಮೊಬೈಲ್ ಚಾರ್ಜ್ ಹಾಕುವಾಗ ಎಚ್ಚರ ವಹಿಸಿ...

Post navigation

Previous Post: ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ
Next Post: ರಾತ್ರೋ ರಾತ್ರಿ ಬೆಂಗಳೂರಿಗೆ ತೆರಳಿ ವರ್ಗಾವಣೆ ಆದೇಶವನ್ನು ರದ್ದು ಪಡಿಸಿಕೊಂಡು ಬಂದ ಧಾರವಾಡ ಡಿಡಿಪಿಐ… ವಿದ್ಯಾ ಕಾಶಿ ಬಿಟ್ಟು ಹೋಗದ ಕೆಳದಿಮಠ ಸ್ವಾಮಿಗಳು…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme