ಬೆಂಗಳೂರು: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನರಾಗಿದ್ದಾರೆ.ವಿಜಯ್ ರಾಘವೇಂದ್ರ ಹಾಗೂ ಸ್ಪಂದನ ಬ್ಯಾಂಕಾಕ್ ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ವಿಜಯ್ ರಾಘವೇಂದ್ರ ಹಾಗೂ ಸ್ಪಂದನ ಪ್ರೀತಿಸಿ ಮದುವೆ ಆದಂತ ಜೋಡಿ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ಬೆಂಗಳೂರಿಗೆ ನಾಳೆ ಸ್ಪಂದನ ಅವರ ಪಾರ್ಥಿವ ಶರೀರವನ್ನು ತರಲಾಗುವುದು,