ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
💐💐💐💐💐💐💐💐
ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
💐💐💐💐💐
ಡಾ.ಲತಾ.ಎಸ್.ಮುಳ್ಳೂರ ರಾಷ್ಟ್ರೀಯ ಅಧ್ಯಕ್ಷ ರು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್(ರಿ) ನವದೆಹಲಿ ಹಾಗೂ ಸಂಸ್ಥಾಪಕ ರಾಜ್ಯಾ ಧ್ಯಕ್ಷರು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ),ರಾಜ್ಯ ಘಟಕ ಧಾರವಾಡ ಇವರ ಸೂಚನೆ ಹಾಗೂ ಮಾರ್ಗದರ್ಶನದ ಮೇರೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ನವೆಂಬರ್ 14 ಮಕ್ಕಳ ದಿನಾಚರಣೆಯ ನಿಮಿತ್ತ
ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ( 4-10 ನೇ ತರಗತಿ ) ಓದುತ್ತಿರುವ ಮಕ್ಕಳಿಗೆ ಅವರ ಬಹುಮುಖ ಪ್ರತಿಭೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಜಿ ನಮೂನೆಯು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಬಾಗಲಕೋಟೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ
ಶ್ರೀಮತಿ ಪರವೀನ್(Mobile no – 7760509182) ರವರನ್ನು ಸಂಪರ್ಕಿಸಿ ಪಿಡಿಎಫ್ ನಮೂನೆ ಪಡೆದುಕೊಳ್ಳಬಹುದಾಗಿದೆ.
ಅರ್ಜಿ ನಮೂನೆಯನ್ನು ಸಂಪೂರ್ಣ ಭರ್ತಿ ಮಾಡಿ ಅಕ್ಟೋಬರ್ 30 ರ ಒಳಗಾಗಿ ತಲುಪುವಂತೆ
Parveen H Nadaf
W/O Mahammaed Hussain Nadaf
3rd Cross
Nagappa Katte
Vidyagiri Bagalkot
587102 ಈ ವಿಳಾಸಕ್ಕೆ
ಪೋಸ್ಟ್ ಮಾಡಲು ಕೋರಿದೆ.
ಎಂದು ಶ್ರೀಮತಿ ಹೇಮಾ. ಕೊಡ್ಡಣ್ಣನವರ.ರಾಜ್ಯ ಹಿರಿಯ ಉಪಾಧ್ಯಕ್ಷರು ಫೋನ್ ನಂಬರ 96110 00585 ಶ್ರೀಮತಿ ಲಲಿತಾ.ಕಾಯಿ. ಫೋನ್ ನಂಬರ 81470 33045 ಬಾಗಲಕೋಟೆ ಜಿಲ್ಲಾ ಅಧ್ಯಕ್ಷರುಶ್ರೀಮತಿ ಪರವೀನ್ ಫೋನ್ ನಂಬರ. 7760509182 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.