Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕಡಿತಗೊಳಿಸಿರುವ ದಸರಾ ರಜೆಯನ್ನು ಪುನರ ಪರಿಶಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ…

Posted on October 13, 2023 By Pulic Today No Comments on ಕಡಿತಗೊಳಿಸಿರುವ ದಸರಾ ರಜೆಯನ್ನು ಪುನರ ಪರಿಶಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ…
Share to all

ಸನ್ಮಾನ್ಯ ಶಿಕ್ಷಣ ಸಚಿವರಿಗೆ ಶಿಕ್ಷಕಿಯರ ಸಂಘದಿಂದ ಮನವಿ ಕೊಡಲಾಯಿತು. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ವತಿಯಿಂದ ಡಾ.ಲತಾ.ಎಸ್.ಮುಳ್ಳೂರ ರಾಷ್ಟ್ರೀಯ ಅಧ್ಯಕ್ಷ ರು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ (ರಿ)ನವದೆಹಲಿ ಹಾಗೂ ಸಂಸ್ಥಾಪಕ ರಾಜ್ಯಾ ಧ್ಯಕ್ಷರು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಅವರ ನೇತೃತ್ವದಲ್ಲಿ ಸನ್ಮಾನ್ಯ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರಿಗೆ ಭೇಟಿಯಾಗಿ ಕಡಿತಗೊಳಿಸಲಾದ ದಸರಾ ರಜೆಯನ್ನು ಪುನರ ಪರಿಶೀಲಿಸಬೇಕು ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಶಾಲೆಯಲ್ಲಿ ಶುಚಿ ಪ್ಯಾಡ್ ವಿತರಣೆ ಮತ್ತೆ ಪ್ರಾರಂಭಿಸಬೇಕು ಹಾಗೂ ಪದವೀಧರ PST ಶಿಕ್ಷಕರಿಗೆ ನ್ಯಾಯ ಒದಗಿಸಬೇಕು ಹಾಗೂ ಜನೇವರಿ 03 ಮಾತೇ ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆ ಯನ್ನು ಸರಕಾರದಿಂದ ಆಚರಿಸಬೇಕು.

NPS ಹೋಗಿ OPS ಜಾರಿಗೆ ಬರಬೇಕು ವಿಷಯಗಳ ಕುರಿತು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಾಜಶ್ರೀ ಸಜ್ಜೆಶ್ವರ ಹಾಗೂ ರಾಜ್ಯ ಪದಾಧಿಕಾರಿಗಳಾದ ಶ್ರೀಮತಿ ಶಾಂತಾ.ಬಿರಾದಾರ್. ಶ್ರೀಮತಿ ಅನಸೂಯಾದೇವಿ. ಶ್ರೀಮತಿ ಪ್ರಭಾವತಿ. ಶ್ರೀಮತಿ. ಸಿ.ಕೆ.ಸರಸ್ವತಿ. ಶ್ರೀಮತಿ ಶಮಾ ಪಾಟೀಲ. ಶ್ರೀಮತಿ. H. Y. ಸರಸ್ವತಿ.ಶ್ರೀಮತಿ ಉಮಾದೇವಿ. ಶ್ರೀಮತಿ ಕಲ್ಪನಾ.ರವೀಂದ್ರನಾಥ. ಶ್ರೀಮತಿ ರಂಜಿತಾ.ಗೋಪಿ.ಶ್ರೀಮತಿ ಜಯಶ್ರೀ. ಬೆಣ್ಣಿ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳುಹಾಜರಿದ್ದರು…

P Views: 3,577
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಕಡಿತಗೊಳಿಸಿರುವ ದಸರಾ ರಜೆಯನ್ನು ಪುನರ ಪರಿಶಿಸುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ...

Post navigation

Previous Post: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳ ನಿಯೋಗವು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚಿಸಲಾಯಿತು..
Next Post: ಬೆಂ. ಗ್ರಾ. ಜಿಲ್ಲೆ: ನೂತನ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಗ್ರಾಮೀಣ ಶಿಕ್ಷಕರ ಸಂಘದಿಂದ ಶುಭಕೋರಿಕೆ..

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್
  • ಒಂದರಿಂದ ಐದನೇ ತರಗತಿವರೆಗೆ ಕನ್ನಡ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದಂದ ಮಹತ್ವದ ಹೇಳಿಕೆ…. ಇನ್ನೂ ಮುಂದೆ ರಾಜ್ಯದಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಲ್ಲ!!! ಈ ಕುರಿತು ಅಪಡೆಟ್ ಇಲ್ಲಿದೆ ನೋಡಿ..
  • ಶಿಕ್ಷಣ ಇಲಾಖೆ ಅಧಿಕಾರಿಗಳು ಆದರ್ಶವಾಗಿರಬೇಕು : ಹೊರಟ್ಟಿ.. ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಅಭಿನಂದನಾ ಗಂಥ ಬಿಡುಗಡೆ..

Copyright © 2023 Public Today.

Powered by PressBook WordPress theme