ಕೊಲೆ ಪ್ರಕಣರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ ಅರೆಸ್ಟ್!!
ದರ್ಶನ ಸೇರಿದಂತೆ ಒಟ್ಟು ಹತ್ತು ಜನರನ್ನು ಬಂಧಿಸಿದ ಪೋಲಿಸರು..
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧನ ಮಾಡಲಾಗಿದೆ.
ಕೊಲೆ ಮಾಡಿದ ಆರೋಪಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ ಹಿನ್ನೆಲೆಯಲ್ಲಿ ಇಂದು ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಒಟ್ಟು ಹತ್ತು ಜನ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ…ಸದ್ಯ ಪೋಲಿಸರ್ ವಶದಲ್ಲಿರುವ ನಟ ದರ್ಶನ ನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ..