ರಾಜ್ಯಾದ್ಯಂತ (Teachers Transfer 2024) ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಇಂದು ಪ್ರಕಟಗೊಂಡಿದೆ..
ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಪಕರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ.