ನಿರಂತರವಾಗಿ ಸುರಿಯುತ್ತಿರುವ ಮಳೆ, 10 ತಾಲೂಕಗಳ ಶಾಲಾ_ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ..
ಉತ್ತರ ಕನ್ನಡ: ಜಿಲ್ಲೆಯ 10 ತಾಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾದೆ..
ಶಿರಸಿ,ಕುಮಟಾ ಸೇರಿದಂತೆ ಹತ್ತು ತಾಲೂಕುಗಳಲ್ಲಿ ಮಳೆ ಆಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಮಾಡಿದ್ದಾರೆ…
ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆ ಸುರಿಯುತ್ತಿದೆ..
ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿರುವುದಿಂದ ಪ್ರವಾಸಕ್ಕೆ ತೆರಳುವವರು ಬರದಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ..ಮುಂದಿನ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ..