ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದರು ಮುಖ್ಯ ಮಂತ್ರಿ ಬೊಮ್ಮಾಯಿ,ಸಚಿವ ಬಿ.ಸಿ.ನಾಗೇಶ
ಬೆಂಗಳೂರ: 15,000 ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಮಾನ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಸಭೆ ನಡೆಸಿದರು.. ತಂದೆಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪರಿಗಣಿಸಿ, 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Teacher Recruitment ) ಪಟ್ಟಿ ಪ್ರಕಟಿಸೋದಕ್ಕೆ ಕೆಲ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅರ್ಜಿಯ…