ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠ ಕೈ ಬಿಡಲಾಗಿದೆ. ಸಮಾಜ ವಿಜ್ಞಾನದಲ್ಲಿ 9 ಪಾಠಗಳಿಗೆ ಕೊಕ್ ನೀಡಲಾಗಿದೆ. ನಿಜವಾದ ಆದರ್ಶ ಪುರುಷ ಯಾರಾಗಬೇಕು ಎನ್ನುವ ಪಠ್ಯವನ್ನು ಕೈ ಬಿಡಲಾಗಿದೆ. ಕೇಶವ ಬಲಿರಾಮ ಹೆಡ್ಗೇವಾರ್ ಬರೆದಿದ್ದ ಗದ್ಯವನ್ನು ಸರ್ಕಾರ ಕೈಬಿಟ್ಟಿದೆ. ಚಕ್ರವರ್ತಿ ಸೂಲಿಬೆಲೆ ಅವರ ತಾಯಿ ಭಾರತೀಯ…
Read More “ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.” »