Month: October 2023
ಒಂದೇ ಜಿಲ್ಲೆಯ ಎಂಟು ಜನ ಅಧಿಕಾರಿಗಳು ಅಮಾನತ್ …ಸರ್ಕಾರಿ ಕೆಲಸ ಮಾಡದೇ ಇದ್ದರೆ ಅಮಾನತ್ ಶಿಕ್ಷೆ..
ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ. ಯಾದಗಿರಿ: ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ (Department of Revenue) ಎಂಟು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ (Dr. Sushila B) ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಸಭೆಗೆ ಗೈರಾಗಿದ್ದರು ಜತೆಗೆ…
Read More “ಒಂದೇ ಜಿಲ್ಲೆಯ ಎಂಟು ಜನ ಅಧಿಕಾರಿಗಳು ಅಮಾನತ್ …ಸರ್ಕಾರಿ ಕೆಲಸ ಮಾಡದೇ ಇದ್ದರೆ ಅಮಾನತ್ ಶಿಕ್ಷೆ..” »
ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಿಬಂದ ಕವನ ಕನ್ನಡ ಪ್ರೀತಿ
ಕನ್ನಡ ಪ್ರೀತಿ ಕನ್ನಡ ಗಾಳಿಯು ಉಸಿರಿತು ಏಳು ಬೇಗ ಬೆಳಗಾಯಿತು ಎಂದು ಉದಯದೊಳು ಏಳುತ ಮೂಡಿತು ಕನ್ನಡ ಕವಿತೆಯೊಂದು ಕನ್ನಡ ಕವಿತೆಯ ಬರೆಯುತ ಹೇಳಿತು ನಲ್ಲೆಗೆ ಕನ್ನಡ ಪ್ರೀತಿ ಯಾವ ಭಾಷೆ ನಿನ್ನದಾದರೇನು ನಾ ನುಡಿಯುವೆ ಸವಿಗನ್ನಡ ಏನ ಹೇಳಲಿ ನಿನ್ನ ಸೊಬಗ ನನ್ನ ಮಾತೃ ನುಡಿಯಲಿ ಕಲಿಯಬೇಕು ನೀ ಕನ್ನಡ ಅರಳು ಹುರಿದಂತೆ ನುಡಿಯಬೇಕು ಪ್ರೀತಿಯಲಿ ಪ್ರೀತಿ ಬೆರೆತ ಭಾವದೊಳು ಸೇರುತಲಿ ಭಾಷೆ ಬಂಧ ಬೆಸೆಯಲಿ ಕನ್ನಡ ನುಡಿಗಳಲಿ ಮೂಡಲಿ ಕವಿತೆ ನಮ್ಮಿಬ್ಬರ ಮಿಲನದಿ ಹೊಳೆಯಲಿ…
Read More “ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಿಬಂದ ಕವನ ಕನ್ನಡ ಪ್ರೀತಿ” »
BIG BREAKING NEWS ನಿಮ್ಮ PUBLIC TODAY ಯಲ್ಲಿ ಮಾತ್ರ… ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದಲ್ಲಿ ಆಯ್ಕೆಯಾದ ಸರ್ಕಾರಿ ನೌಕರರಿಗೆ …..ಸಿಂಧುತ್ವ…. ಈ ಕುರಿತು ಇಲ್ಲಿದೆ ನೋಡಿ CM ರವರ ಈ ಕ್ಷಣದ ಆದೇಶ…
ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು, ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 1992 ರನ್ನಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೆ’ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆಯಬೇಕಾಗುತ್ತದೆ. ಪ್ರ ಮಾಣ ಪತ್ರ ಆದರೆ, ಮೀಸಲಾತಿ ಕೋರಿ ಸರ್ಕಾರಿ…
ಸರ್ಕಾರಿ ನೌಕರರ ಕುರಿತಂತೆ ಸುಪ್ರಿಂ ಕೋರ್ಟ್ನಿಂದ ಮಹತ್ವದ ಆದೇಶ..
ಸರ್ಕಾರಿ ನೌಕರರ ಕುರಿತಂತೆ ಸುಪ್ರಿಂ ಕೋರ್ಟ್ನಿಂದ ಮಹತ್ವದ ಮಾಹಿತಿ… ನವದೆಹಲಿ: ಯಾವುದೇ ಸರ್ಕಾರಿ ನೌಕರನ ವಿರುದ್ಧ ಚಾರ್ಜ್ ಶೀಟ್ ಅನುಪಸ್ಥಿತಿಯಲ್ಲಿ ಅವರನ್ನು 90 ದಿನಗಳು ಅಥವಾ ಮೂರು ತಿಂಗಳಿಗಿಂತ ಹೆಚ್ಚು ಕಾಲ ಅಮಾನತುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ಜಿತ್ ಸೇನ್ ಮತ್ತು ಸಿ ನಾಗಪ್ಪನ್ ಅವರ ವಿಭಾಗೀಯ ಪೀಠವು ಸರ್ಕಾರಿ ನೌಕರನನ್ನು ದೀರ್ಘಕಾಲದವರೆಗೆ ಅಮಾನತುಗೊಳಿಸುವ ಪ್ರವೃತ್ತಿಯನ್ನು ಟೀಕಿಸಿತು ಮತ್ತು ಅಮಾನತು, ವಿಶೇಷವಾಗಿ ಆರೋಪಗಳನ್ನು ರೂಪಿಸುವ ಅವಧಿಯಲ್ಲಿ ತಾತ್ಕಾಲಿಕವಾಗಿದೆ ಮತ್ತು ಅದನ್ನು ಕಡಿಮೆ ಮಾಡಬೇಕು…
Read More “ಸರ್ಕಾರಿ ನೌಕರರ ಕುರಿತಂತೆ ಸುಪ್ರಿಂ ಕೋರ್ಟ್ನಿಂದ ಮಹತ್ವದ ಆದೇಶ..” »
ಕೆಇಎ ಪರೀಕ್ಷೆ ಅಕ್ರಮ: ಶಿಕ್ಷಕನ ಬಂಧನ:ಆರೋಪಿಗಳನ್ನು. ನ್ಯಾಯಾಲಯಕ್ಕೆ ಹಾಜರು.. 50 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.. ಪ್ರಕರಣದ ಕುರಿತಂತೆ ಇಂಚಿಂಚು ಮಾಹಿತಿ ಇಲ್ಲಿದೆ ನೋಡಿ.
ಕೆಇಎ ಪರೀಕ್ಷೆ ಅಕ್ರಮ: ಶಿಕ್ಷಕನ ಬಂಧನ:ಆರೋಪಿಗಳನ್ನು. ನ್ಯಾಯಾಲಯಕ್ಕೆ ಹಾಜರು.. 50 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.. ಪ್ರಕರಣದ ಕುರಿಮತೆ ಇಂಚಿಂಚು ಮಾಹಿತಿ ಇಲ್ಲಿದೆ ನೋಡಿ.. ಕಲಬುರಗಿ: ಅಫಜಲಪುರದ ಮಹಾಂತೇಶ್ವರ ವಿದ್ಯಾವರ್ಧಕ ಸಂಘದ ಕಾಲೇಜಿನಲ್ಲಿ ಬ್ಲೂಟೂತ್ ಬಳಸಿ ಕೆಇಎ ಪರೀಕ್ಷೆ ಬರೆಯಲು ಮುಂದಾಗಿ ಬಂಧಿತರಾದವರ ಪೈಕಿ ಒಬ್ಬ ಕಂಪನಿಯೊಂದರಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದು, ಮಾಸಿಕ ₹ 80 ಸಾವಿರ ವೇತನ ಪಡೆಯುತ್ತಿದ್ದ.ಬೀದರ್ ಮೂಲದ ಆಕಾಶ ಮಂಠಾಳೆ(30) ಬೆಂಗಳೂರಿನಲ್ಲಿ ಉದ್ಯೋಗಿ ಆಗಿದ್ದಾನೆ.ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ಕೆಇಎ ನೇಮಕ ಪರೀಕ್ಷೆಯಲ್ಲಿ ಬ್ಲೂಟೂತ್…
ಭ್ರಷ್ಟರಿಗೆ ಬೆಳಂಬೆಳ್ಳಗೆ ಶಾಕ್ ನೀಡಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ: ನಗದು ಹಣ , ಚಿನ್ನದ ಸರ ಪತ್ತೆ..
ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಏಕಕಾಲದಲ್ಲಿಯೇ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ…
ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆ ವರದಿ ಸ್ವೀಕಾರಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಲ್ಲಿಕೆ ವರದಿ ಸ್ವೀಕಾರಕ್ಕೆ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 29:- ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪ್ರೇರಣಾ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯ ಮಂತ್ರಿ ಹೆಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ…
ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು.. ಧಾರವಾಡ ಜಿಲ್ಲೆಯ ನೌಕರರು ಕುಸ್ತಿ, ಟೇಬಲ್ ಟೆನ್ನಿಸ್, ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ; ರಾಷ್ಟ್ರಮಟ್ಟಕ್ಕೆ ಆಯ್ಕೆ; ವಿಜೇತರಿಗೆ ಅಭಿನಂದನೆ ತಿಳಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಟಿ.ಕೆ.ಸ್ವರೂಪ
ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು.. ಧಾರವಾಡ ಜಿಲ್ಲೆಯ ನೌಕರರು ಕುಸ್ತಿ, ಟೇಬಲ್ ಟೆನ್ನಿಸ್, ಜಾನಪದ ನೃತ್ಯದಲ್ಲಿ ಪ್ರಥಮ ಸ್ಥಾನ; ರಾಷ್ಟ್ರಮಟ್ಟಕ್ಕೆ ಆಯ್ಕೆ; ವಿಜೇತರಿಗೆ ಅಭಿನಂದನೆ ತಿಳಿಸಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಟಿ.ಕೆ.ಸ್ವರೂಪ. ಧಾರವಾಡ ಅ.29: ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘವು ತುಮಕೂರು ಮಹಾನಗರದಲ್ಲಿ ಅ.27 ರಿಂದ 29 ರವರೆಗೆ ಆಯೋಜಿಸಿರುವ ರಾಜ್ಯಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಧಾರವಾಡ ಸರಕಾರಿ ನೌಕರ ತಂಡಗಳು ವಿವಿಧ ಸ್ಪರ್ಧೆಗಳಲ್ಲಿ ಪ್ರಶಸ್ತಿ…
ಕನ್ನಡ ರಾಜ್ಯೋತ್ಸವ ಹಿನ್ನಲೆ ಧ್ವಜ ಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಅವಗಡ: ಯುವಕ ಸಾವು..
ಕನ್ನಡ ರಾಜ್ಯೋತ್ಸವ ಹಿನ್ನಲೆ ಧ್ವಜ ಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಅವಗಡ: ಯುವಕ ಸಾವು.. ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತಪಟ್ಟ ಯುವಕ. ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನಿಲ್ಲಿಸಲು ತಯಾರಿ ನಡೆಸುತ್ತಿದ್ದಾಗ ಸರ್ವಿಸ್ ತಂತಿ ತಾಗಿದ್ದರಿಂದ ವಿದ್ಯುತ್ ಪ್ರವಹಿಸಿ ಪ್ರಜ್ವಲ್…
Read More “ಕನ್ನಡ ರಾಜ್ಯೋತ್ಸವ ಹಿನ್ನಲೆ ಧ್ವಜ ಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಅವಗಡ: ಯುವಕ ಸಾವು..” »