ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆಗಾಗಿ ಧರಣಿ: ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ!! ಶಿಕ್ಷಕರ ಪೊಸ್ಟ್ ವೈರಲ್…
ಬೆಂಗಳೂರು: ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಬಿಡುಗಡೆ ಮಾಡದೇ ಇನ್ನೂ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ವರ್ಗಾವಣೆ ಗೊಂಡಿರುವ ಅದೇಷ್ಟೋ ಶಿಕ್ಷಕರು ಬಿಡುಗಡೆಗೊಳಿಸುವಂತೆ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ KSPSTA ಯವರು ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರಿಗೆ ಮುಕ್ತಿ ನೀಡಿ ಎಂದು ಒತ್ತಾಯಿಸಿದ್ದಾರೆ ಆದರೂ ಕೂಡಾ ರಾಜ್ಯ ಸರ್ಕಾರ ಶಿಕ್ಷಣ ಸಚಿವರು ಸ್ಪಂದಿಸುತ್ತಿಲ್ಲ. ಹೌದು. ರಾಜ್ಯದಲ್ಲಿ ಈಗಾಗಲೇ ವರ್ಗಾವಣೆಗೊಂಡು ಬಿಡುಗಡೆಯಾಗದೇ ಸಾಕಷ್ಟು ಪ್ರಮಾಣದಲ್ಲಿ ಶಿಕ್ಷಕರು ಅತಂತ್ರವಾಗಿದ್ದಾರೆ. ಈ ಒಂದು ಶಿಕ್ಷಕರ ಕುರಿತಂತೆ ರಾಜ್ಯದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ KSPSTA…