GOOD NEWS. ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ… ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ ನೋಡಿ…
GOOD NEWS. ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ… ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ ನೋಡಿ… ಡಿಸೆಂಬರ್ 01; ಕರ್ನಾಟಕದ ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿಸುದ್ದಿ ಸಿಗಲಿದೆ. ನೌಕರರು ಆಸ್ತಿ ಖರೀದಿ ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಸರಳೀಕರಣಗೊಳಿಸಲಾಗುತ್ತದೆ. ಇದರಿಂದಾಗಿ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತೆ ಆಗಲಿದೆ ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ಸರ್ಕಾರಿ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸಲು ಸಭೆಯಲ್ಲಿ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಇವುಗಳ…