BREAKING NEWS: ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು
BREAKING: ಓರ್ವ ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು ವಿಜಯಪುರ: ವಿಜಯಪುರ ಡಿಡಿಪಿಐ ಮತ್ತು ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. IEDSS ಯೋಜನೆ ಅನುಷ್ಠಾನ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆಯಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್ ನಾಗೂರ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ, ಎ.ಎಸ್. ಹತ್ತಳ್ಳಿ ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಮೂವರನ್ನು ಅಮಾನತು ಮಾಡಲಾಗಿದೆ. ಇವರು 2009 -10, 2011-…
Read More “BREAKING NEWS: ಡಿಡಿಪಿಐ, ಇಬ್ಬರು ಹಿರಿಯ ಉಪನ್ಯಾಸಕರು ಅಮಾನತು” »