ವಿಶಿಷ್ಟವಾದ ರೀತಿಯಲ್ಲಿ ಜರುಗಿದ ಸವದತ್ತಿ ತಾಲೂಕು ಮಕ್ಕಳ ಸಾಹಿತ್ಯ ಸಂಭ್ರಮ ವರದಿ
ಸಿಂದೋಗಿಯಲ್ಲಿ ಆರಂಭಗೊಂಡ ‘ಮಕ್ಕಳ ಸಾಹಿತ್ಯ ಸಂಭ್ರಮ ಸವದತ್ತಿ :ತಾಲೂಕಿನ ಸಿಂದೋಗಿ ಗ್ರಾಮದ ಸರಕಾರಿ ಪ್ರೌಢಶಾಲಾಯಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜಿಲ್ಲಾಧಿಕಾರಿ ಬೆಳಗಾವಿ ತಾಲೂಕಾ ಪಂಚಾಯತ್ ಸವದತ್ತಿ ಹಾಗೂ ಭಾರತ ಜ್ಞಾನ ವಿಜ್ಞಾನ ತಾಲೂಕಾ ಘಟಕ ಸವದತ್ತಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸವದತ್ತಿ ಗ್ರಾಮ ಪಂಚಾಯತ್ ಶಿಂದೋಗಿ ಇವರುಗಳ ಸಹಯೋಗದಲ್ಲಿ ಸವದತ್ತಿ ತಾಲೂಕಾ ಮಟ್ಟದ ಮಕ್ಕಳ ಸಾಹಿತ್ಯ ಸಂಭ್ರಮ 2024 ಸಿಂದೋಗಿಯಲ್ಲಿ 3 ದಿನಗಳ ಕಾಲ ಅದ್ದೂರಿಯಾಗಿ ಜರುಗಿತು . ಕಾರ್ಯಕ್ರಮದ…
Read More “ವಿಶಿಷ್ಟವಾದ ರೀತಿಯಲ್ಲಿ ಜರುಗಿದ ಸವದತ್ತಿ ತಾಲೂಕು ಮಕ್ಕಳ ಸಾಹಿತ್ಯ ಸಂಭ್ರಮ ವರದಿ” »