ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ:ಲಕ್ಷ್ಮೇಶ್ವರ ತಾಲೂಕಿನ ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆ…
ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಗದಗದಲ್ಲಿ ನಡೆದ ಲಕ್ಷ್ಮೇಶ್ವರ ತಾಲೂಕಿನ ಎಂ ಪಿ ಎಸ್ ಹುಲ್ಲೂರು ಶಾಲೆಯ ಫಕ್ಕಿರೇಶ ಡಂಬಳ 18 ರಿಂದ 39 ವಯಸ್ಸಿನವರಿಗಾಗಿ ನಡೆದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲವು ಸಾಧಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಅದೇ ರೀತಿ ಸುರೇಶ್ ಹುಡೇದ ಎಂ ಪಿ ಎಸ್ ಶಾಲೆ ಯಲ್ಲಾಪುರ ಇವರು 40 ರಿಂದ 50 ವಯೋಮಾನದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಹಾಗೂ…
Read More “ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ:ಲಕ್ಷ್ಮೇಶ್ವರ ತಾಲೂಕಿನ ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆ…” »