ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ಬೆಂಗಳೂರು: ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಎಂದು ಆದೇಶಿಸಲಾಗಿರುತ್ತದೆ ಎಂದು ತಿಳಿಸಿರುತ್ತಾರೆ. ಉಲ್ಲೇಖಿತ (4) ರ ಆದೇಶದಲ್ಲಿ, ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆ ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಕನ್ನಡ…
Read More “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ:” »