ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಸಭೆಯ ನಿರ್ಣಯ.. ಕಾವೇರಿ ನದಿ ನೀರಿನ ಹಂಚಿಕೆಯ ಅನ್ಯಾಯದ ಖಂಡನೆ
ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಸಭೆಯ ನಿರ್ಣಯ.. ಕಾವೇರಿ ನದಿ ನೀರಿನ ಹಂಚಿಕೆಯ ಅನ್ಯಾಯದ ಖಂಡನೆ ಧಾರವಾಡ : ಕನ್ನಡ ನಾಡಿನಲ್ಲಿಯೇ ಹುಟ್ಟಿ ಹರಿದಿರುವ ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ರಾಜ್ಯದ ರೈತರ ಹಿತಾಸಕ್ತಿ ಕಾಪಾಡದೇ ಆರಂಭದಿಂದಲೂ ಕರ್ನಾಟಕ್ಕೆ ಆಗುತ್ತಿರುವ ಅನ್ಯಾಯವನ್ನು ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಬಲವಾಗಿ ಖಂಡಿಸಿದೆ. ನಗರದಲ್ಲಿ ಶುಕ್ರವಾರ ಜರುಗಿದ ಸಮಿತಿಯ ಸರ್ವ ಸದಸ್ಯರ ಸಭೆಯು ಈ ಕುರಿತು ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಹಿಂದಿನಿಂದಲೂ ಕಾವೇರಿ ನದಿ…