ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರ ಉತ್ತೆಜನಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಜಿ ಎಮ್ ಮುಂದಿನಮನಿ.
ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರ ಉತ್ತೆಜನಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಜಿ ಎಮ್ ಮುಂದಿನಮನಿ. ಶಾಲಾ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ದೃಷ್ಟಿಯಿಂದ ಮತ್ತು ಶಾಲೆಯ ವರ್ಗ ಕೋಣೆಯಲ್ಲಿ ಶಿಕ್ಷಕರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿರಹಟ್ಟಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಜಿ ಎಮ್ ಮುಂದಿನಮನಿ ಹೇಳಿದ್ದಾರೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಛಬ್ಬಿ ತಾಂಡಾ ಶಾಲೆಯಲ್ಲಿ ಆಯೋಜಿಸಿದ್ದ…