ಹುಲಿಯು ಹುಟ್ಟಿತು ಕಿತ್ತೂರು ನಾಡಾಗ ಪುಸ್ತಕ ಲೋಕಾರ್ಪಣೆ, ಶ್ರಮಿಕರತ್ನ, ಅತ್ಯುತ್ತಮ ಶಾಲೆ ಪ್ರಶಸ್ತಿ ಪ್ರಧಾನ ಧಾರವಾಡದಲ್ಲಿ
ಹುಲಿಯು ಹುಟ್ಟಿತು ಕಿತ್ತೂರು ನಾಡಾಗ ಪುಸ್ತಕ ಲೋಕಾರ್ಪಣೆ, ಶ್ರಮಿಕರತ್ನ, ಅತ್ಯುತ್ತಮ ಶಾಲೆ ಪ್ರಶಸ್ತಿ ಪ್ರಧಾನ ಧಾರವಾಡದಲ್ಲಿ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ,ಡಾ,ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪೆಬ್ರವರಿ 24 ರಂದು ಶನಿವಾರ ಮದ್ಯಾಹ್ನ 2 ಗಂಟೆಗೆ, ರೋಹನ್ ಕೇರ್ ಫೌಂಡೇಶನ್ ಬೆಂಗಳೂರು, ಸಾಧನಾ ಮಹಿಳಾ ಮತ್ತು ಮಕ್ಕಳ, ಮಾನವ ಹಕ್ಕುಗಳ ಸಂರಕ್ಷಣಾ ಕೇಂದ್ರ ಧಾರವಾಡ ಇವರುಗಳ ಜಂಟಿ ಆಶ್ರಯದಲ್ಲಿ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಶಿಕ್ಷಕ ಸಾಹಿತಿ ವಾಯ್ ಬಿ ಕಡಕೋಳರವರ ಸಂಪಾದಕತ್ವದಲ್ಲಿ, ಧಾರವಾಡ ತಾಲೂಕಿನ…