ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ.. ಹೆಬ್ಬಳ್ಳಿ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಮಾದರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಗ್ರಾಮದ ಎಲ್ಲಾ ಶಾಲಾಭಿವೃದ್ದಿ ಸಮಿತಿ ಮತ್ತು ಶಿಕ್ಷಣ ಪ್ರೇಮಿಗಳು ಹಾಗೂ ಜನಸಮುದಾಯ ಸಹಭಾಗಿತ್ವದಲ್ಲಿ, ಗ್ರಾಮದ ಶಾಲೆ ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರುಗಳನ್ನು ಗೌರವಿಸಿ, ಸತ್ಕರಿಸುವ ಮಹತ್ಕಾರ್ಯವನ್ನು, ಧಾರವಾಡದ ವೈಶುದೀಪ ಪೌಂಡೇಶನನ ಮುಖ್ಯಸ್ಥರು ಶಿವಲೀಲಾ ವಿನಯ ಕುಲಕರ್ಣಿ ಡಾ, ಸರ್ವಪಳ್ಳಿ ರಾಧಾಕೃಷ್ಣನ್ ರವರ ಭಾವ ಚಿತ್ರಕ್ಕೆ ಪೂಜೆ…