ಅಧಿಕಾರಿಗಳ ಕಿರುಕುಳಕ್ಕೆ ನೋಡಲ್ ಅಧಿಕಾರಿ ಆತ್ಮ ಹತ್ಯೆಗೆ ಶರಣು!!! ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ನಡೆದಿದ್ದೇನು??
ಅಧಿಕಾರಿಗಳ ಕಿರುಕುಳಕ್ಕೆ ನೋಡಲ್ ಅಧಿಕಾರಿ ಆತ್ಮ ಹತ್ಯೆಗೆ ಶರಣು!!! ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ನಡೆದಿದ್ದೇನು?? ಧಾರವಾಡ: ತಾಲ್ಲೂಕು ಪಂಚಾಯತ ಕಚೇರಿಯ ಸ್ಟೋರ್ ರೂಮ್‌ನಲ್ಲಿ ನೇಣಿಗೆ ಕೊರಳೊಡ್ಡಿರುವ ನೌಕರನ ಆತ್ಮಹತ್ಯೆಯ ಹಿಂದೆ ಮಾನಸಿಕ ಹಿಂಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದ್ದು, ಇದಕ್ಕೆ ಜಿಲ್ಲಾಧಿಕಾರಿಗಳು ತನಿಖೆ ಮಾಡಿಸುವ ಅವಶ್ಯಕತೆ ಇದೆ ಎಂದು ಹಲವರು ಹೇಳುತ್ತಿದ್ದಾರೆ. ಗೃಹಮಂಡಳಿಯ ನೋಡಲ್ ಅಧಿಕಾರಿಯಾಗಿದ್ದ ಸಕ್ರೆಪ್ಪ ತಾಲ್ಲೂಕು ಪಂಚಾಯತಿ ಕಾರ್ಯಾಲಯದ ಕಟ್ಟಡದಲ್ಲಿ ನೇಣಿಗೆ ಶರಣಾಗುವ ಮುನ್ನ ಸಾಕಷ್ಟು ಮಾನಸಿಕವಾಗಿ ಘಾಸಿಗೊಂಡಿದ್ದನೆಂದು ಹೇಳಲಾಗಿದೆ. ನವಲಗುಂದ ಹಾಗೂ ಅಣ್ಣಿಗೇರಿಯ…