ಅನುಕಂಪದ ಆಧಾರದ ಮೇಲೆ ನೇಮಕಾತಿ ನೀರಿಕ್ಷೆಯಲ್ಲಿದ್ದವರಿಗೆ ನಿರಾಸೆ ಮೂಡಿಸಿದ ರಾಜ್ಯ ಸರಕಾರ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ಇಲಾಖೆಯಲ್ಲಿ ಅನುಕಂಪ ಆಧಾರಿತ ನೌಕರಿ ನೇಮಕಾತಿಗಳಿಗೆ ತಡೆ ನೀಡಲಾಗಿದೆ.ಮುಂದಿನ ಆದೇಶದವರೆಗೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸದಂತೆ ಆದೇಶದಲ್ಲಿ ಸೂಚಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧೀನ ಕಾರ್ಯದರ್ಶಿ (ಸೇವೆಗಳು-ಬಿ & ಸಿ) ಬಾಲಪ್ಪ ಅವರು ಈ ಆದೇಶವನ್ನು ಹೊರಡಿಸಿದ್ದು, ಪ್ರಾದೇಶಿಕ ಆಯುಕ್ತರ ಕಚೇರಿಗಳಿಂದ ಸ್ವೀಕೃತವಾಗುತ್ತಿರುವ ಅನುಕಂಪದ ನೇಮಕಾತಿ ಪ್ರಸ್ತಾವನೆಗಳನ್ನು ತಡೆಹಿಡಿಯುವುದು. ಮು೦ದಿನ ನಿರ್ದೇಶನದವರೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕು ಎಂದು…
Read More “ಅನುಕಂಪದ ಆಧಾರದ ಮೇಲೆ ನೇಮಕಾತಿ ನೀರಿಕ್ಷೆಯಲ್ಲಿದ್ದವರಿಗೆ ನಿರಾಸೆ ಮೂಡಿಸಿದ ರಾಜ್ಯ ಸರಕಾರ” »