BREAKKNIG NEWS ಸರ್ಕಾರಿ ಹಾಗೂ ಖಾಸಗಿ, ಅನುದಾನಿತ ಸೇರಿದಂತೆ ಯಾವುದೇ ಶಾಲೆಗಳಲ್ಲಿ ಹುಟ್ಟು ಹಬ್ಬ ಆಚರಣೆಗೆ ಬ್ರೆಕ್!! ಕಾರಣ ಏನು ಅಂತ ನೀವೆ ನೋಡಿ. ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ….
BREAKKNIG NEWS ಸರ್ಕಾರಿ ಹಾಗೂ ಖಾಸಗಿ, ಅನುದಾನಿತ ಸೇರಿದಂತೆ ಯಾವುದೇ ಶಾಲೆಗಳಲ್ಲಿ ಹುಟ್ಟು ಹಬ್ಬ ಆಚರಣೆಗೆ ಬ್ರೆಕ್!! ಕಾರಣ ಏನು ಅಂತ ನೀವೆ ನೋಡಿ. ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ…. ಬೆಂಗಳೂರು (ಜೂ.19): ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ…