ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಣೆಗೆ ರಾಜ್ಯ ಸರಕಾರದಿಂದ ಅಧಿಕೃತ ಆದೇಶ…
ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಣೆಗೆ ಅಧಿಕೃತ ಆದೇಶ… ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಇಂದು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗಿರುವ…
Read More “ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಣೆಗೆ ರಾಜ್ಯ ಸರಕಾರದಿಂದ ಅಧಿಕೃತ ಆದೇಶ…” »