ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಅಲೆಮಾರಿ, ಅರೆಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ: ಕಾನೂನು ಸಲಹೆ ಪಡೆದು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 28: ಅಲೆಮಾರಿ ಜನಾಂಗದವರಿಗೆ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು. ಅಲೆಮಾರಿ ಜನಾಂಗಗಳು ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ…