ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಸಮಾಜಕ್ಕೆ ಭರ್ಜರಿ ಅನುದಾನ ನೀಡಿದ ಸಿಎಮ್ ಸಿದ್ದರಾಮಯ್ಯ..
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ʻಭೇದ ಭಾವ ನೀಗಬೇಕು, ದುಡಿದು ಹಿರಿಮೆ ಗಳಿಸಬೇಕು ಭಾರತೀಯರೆನಿಸುವೆಲ್ಲ ಜಾತಿ ಮತದ ಮಕ್ಕಳುʼ – ಕೆ.ಎಸ್. ನಿಸಾರ್ ಅಹ್ಮದ್.. 137. ಸಮಾಜದಲ್ಲಿ ಹಲವು ಪೀಳಿಗೆಗಳಿಂದ ತುಳಿತಕ್ಕೊಳಗಾದ, ಅವಕಾಶ ವಂಚಿತರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ ನಮ್ಮ ಸರ್ಕಾರದ ಬದ್ಧತೆ ಪ್ರಶ್ನಾತೀತ. ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಿಗೆ ಈ ಹಿಂದೆ, ಅಂದರೆ, 2012-13ನೇ…