ಅಶೋಕಪಥ ಅಭಿನಂದನಾ ಗ್ರಂಥಕ್ಕೆ ಲೇಖನಗಳನ್ನು ಆಹ್ವಾನಿಸಿದ ಗ್ರಾಮೀಣ ಶಿಕ್ಷಕರ ಸಂಘ..
ಅಶೋಕಪಥ ಅಭಿನಂದನಾ ಗ್ರಂಥಕ್ಕೆ ಲೇಖನಗಳನ್ನು ಆಹ್ವಾನಿಸಿದ ಗ್ರಾಮೀಣ ಶಿಕ್ಷಕರ ಸಂಘ.. ಅಶೋಕ ಸಜ್ಜನ ಸಂಸ್ಥಾಪಕ ರಾಜ್ಯಾಧ್ಯಕ್ಷರು ಕ.ಸ.ಗ್ರಾ, ಪ್ರಾಶಾ.ಶಿ.ಸಂಘ (ರಿ) ರಾಜ್ಯ ಘಟಕ ಹುಬ್ಬಳ್ಳಿ, ಹಿರಿಯ ಶಿಕ್ಷಕರು ಸ.ಹಿ.ಪ್ರಾ.ಕ.ಹೆ.ಶಾಲೆ ಹೆಬಸೂರ, ಸ್ವಗ್ರಾಮ ಇಂಗಳಹಳ್ಳಿ ಹಾಗೂ ಉಣಕಲ್ಲ, ತಾ. ಹುಬ್ಬಳ್ಳಿ ಇವರು ದಿ. 31-01-2024 ರಂದು ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದು.ಸದರಿಯವರ ಅಭಿನಂದನ ಸಮಾರಂಭವನ್ನು ರವಿವಾರ ದಿ. 11-2-2024 ರಂದು ಸವಾಯಿ ಗಂಧರ್ವ ಕಲಾಮಂದಿರ,ದೇಶಪಾಂಡೆನಗಹುಬ್ಬಳ್ಳಿಯಲ್ಲಿ ರಾಜ್ಯ ಸಂಘ ಎಲ್ಲಾ ಜಿಲ್ಲಾ ಸಂಘಗಳು ಹಾಗೂ ಸಜ್ಜನ – ಹೊಸಗಾಣಿಗೇರ ಪರಿವಾರದ ಆಶ್ರಯದಲ್ಲಿ…
Read More “ಅಶೋಕಪಥ ಅಭಿನಂದನಾ ಗ್ರಂಥಕ್ಕೆ ಲೇಖನಗಳನ್ನು ಆಹ್ವಾನಿಸಿದ ಗ್ರಾಮೀಣ ಶಿಕ್ಷಕರ ಸಂಘ..” »