ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.
ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಇಂದು ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಇಂದು ಮಂಡಿಸಿದಂತ ಬಜೆಯ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು. ಜೂನ್ 18ರಿಂದ ಗೃಹ ಜ್ಯೋತಿಗೆ…