ಆನ್ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ… ಶಾಲೆಯಲ್ಲಿ ಆತ್ಯ ಹತ್ಯೆಗೆ ಶರಣು…
ಆನ್ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ… ಶಾಲೆಯಲ್ಲಿ ಆತ್ಯ ಹತ್ಯೆಗೆ ಶರಣು… ಹುಬ್ಬಳ್ಳಿ : ಆನ್ ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ರಾಕೇಶ್ ಶ್ರೀಶೈಲ ಜಂಬಲದಿನ್ನಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಶಿರಡಿ ನಗರದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್ (21) ಆನ್ ಲೈನ್ ನಲ್ಲಿ ಗೇಮ್ ಅಡುವ ಚಟ ಹೊಂದಿದ್ದನು. ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಕೊನೆಗೆ ಹಣ…
Read More “ಆನ್ಲೈನ್ ಗೇಮ್ ವ್ಯಾಮೋಹಕ್ಕೆ ವಿದ್ಯಾರ್ಥಿ ಬಲಿ… ಶಾಲೆಯಲ್ಲಿ ಆತ್ಯ ಹತ್ಯೆಗೆ ಶರಣು…” »