ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ ಕುರಿತು ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ರ ಬರಹ
ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ. ಮನುಷ್ಯನ ನಡೆ-ನುಡಿ ಆತನ ಮನೋಭಾವ,ಕ್ರಿಯೆ,ಪ್ರತಿಕ್ರಿಯೆಗಳು ಒಂದೇ ರೀತಿ ಇರುವುದಿಲ್ಲ. ಒಂದು ಸಾಮಾನ್ಯ ಪ್ರಚೋದನೆಗೆ ಹತ್ತಾರು ಜನ ಹತ್ತಾರು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಬಹುದು.ಉದಾಹರಣೆಗೆ ಒಂದು ಮಗು ಅಳುತ್ತಿದ್ದರೆ ಕೆಲವರು “ಅಯ್ಯೋ ಪಾಪ ಎನ್ನಬಹುದು. ಇನ್ನು ಕೆಲವರು “ಛಿ ಏನು ಅನಿಷ್ಟ ಎಷ್ಟು ಅಳುತ್ತೆ” ಎನ್ನಬಹುದು.ಇನ್ನು ಕೆಲವರು “ಪಾಪ ಆ ಮಗುವನ್ನು ರಮಿಸಬೇಕು” ಎನ್ನಬಹುದು. ಒಬ್ಬರು ಮಗುವಿನ ಪಕ್ಕದಲ್ಲಿ ಕುಳಿತು ರಮಿಸಲು ಯತ್ನಿಸಬಹುದು. ಹೀಗೆ ಕೇವಲ ಒಂದು ಘಟನೆ ಹತ್ತಾರು ಜನರಲ್ಲಿ ಹತ್ತಾರು…
Read More “ಆರೋಗ್ಯದ ಮೇಲೆ ಸಕಾರಾತ್ಮಕ ಮನೋಭಾವದ ಪರಿಣಾಮ ಕುರಿತು ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ರ ಬರಹ” »