ಇಂದಿನಿಂದ ಶಾಲಾ ಪ್ರಾರಂಭೊತ್ಸವ!! ಮಕ್ಕಳಿಗೆ ಸಿಗಲಿವೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ…
ಇಂದಿನಿಂದ ಶಾಲಾ ಪ್ರಾರಂಭೊತ್ಸವ!! ಮಕ್ಕಳಿಗೆ ಸಿಗಲಿವೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ… ಬೆಂಗಳೂರ: ಬೇಸಿಗೆ ರಜೆ ಅಂತ್ಯವಾಗಿದ್ದು, ಸರ್ಕಾರದ 2023 -24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಮೇ 31 ರಿಂದ ರಾಜ್ಯದ್ಯಂತ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭವಾಗಲಿವೆ.ಮೇ 29 ಮತ್ತು 30 ರಂದು ಶಾಲೆಗಳನ್ನು ಸ್ವಚ್ಛಗೊಳಿಸಿ ಸುರಕ್ಷತೆ ಕ್ರಮ ಪರಿಶೀಲಿಸಿ ಸಿದ್ಧಪಡಿಸಿಕೊಂಡು ಶಾಲೆ ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಕೆಲವು ಖಾಸಗಿ ಶಾಲೆಗಳು ಸೋಮವಾರದಿಂದಲೇ ಆರಂಭವಾಗಲಿವೆ. ಏಪ್ರಿಲ್ 11ರಿಂದ ಮೇ…
Read More “ಇಂದಿನಿಂದ ಶಾಲಾ ಪ್ರಾರಂಭೊತ್ಸವ!! ಮಕ್ಕಳಿಗೆ ಸಿಗಲಿವೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ…” »