ಇಬ್ಬರು ಶಿಕ್ಷಕರು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ: ಈ ಪ್ರಕರಣ ಕುರಿತು ಅವರು ಏನು ಹೇಳಿದ್ದಾರೆ ನೋಡಿ.
ಇಬ್ಬರು ಶಿಕ್ಷಕರು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ: ಈ ಪ್ರಕರಣ ಕುರಿತು ಅವರು ಏನು ಹೇಳಿದ್ದಾರೆ ನೋಡಿ. ಮೈಸೂರ: ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡು ಕರ್ತವ್ಯಲೋಪ ಎಸಗಿದ್ದಾರೆಂಬ ಆರೋಪದ ಮೇಲೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ತಾಲೂಕಿನ ಲಕ್ಷ್ಮಿಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಮಚಂದ್ರ ಮತ್ತು ಒಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಸ್ ಅಶೋಕ್ ಅಮಾನತಾಗಿರುವ ಶಿಕ್ಷಕರು. ಅವರನ್ನು ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ…