ಈ ವರ್ಷದಿಂದಲೇ 1008 ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್… ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನಿಡೀದ ರಾಜ್ಯ ಸರ್ಕಾರ…
ಈ ವರ್ಷದಿಂದಲೇ 1008 ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್… ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನಿಡೀದ ರಾಜ್ಯ ಸರ್ಕಾರ… ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ರಾಜ್ಯದ 7 ಜಿಲ್ಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿದ್ದಾವೆ. ಈ ಕುರಿತಂತೆ ರಾಜ್ಯ ಸರ್ಕಾರದ ಆದೇಶ ಹೊರಡಿಸಿದ್ದು, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ…