ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅದ್ಯಕ್ಷ ದಿನಕರ ಶೆಟ್ಟಿ ಅಮಾನತ್..
ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅದ್ಯಕ್ಷ ದಿನಕರ ಶೆಟ್ಟಿ ಅಮಾನತ್.. ಕುಂದಾಪುರ: ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ನಿರಂತರ ಶಾಲೆಗೆ ಗೈರಾಗಿರುವ ಕಾರಣಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ ಇಲ್ಲಿಯ ಸಹಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹಾಗೂ ಗೈರಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ಶಿಕ್ಷಕ ದಿನಕರ ಶೆಟ್ಟಿಗೆ ಬೆಂಬಲ ನೀಡಿದ ಕಾರಣಕ್ಕೆ ಮುಖ್ಯೋಪಾಧ್ಯಾಯ ಜನಾರ್ದನ ಪಟಗಾರ್ ಅವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾ ಶಾಲಾ…
Read More “ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅದ್ಯಕ್ಷ ದಿನಕರ ಶೆಟ್ಟಿ ಅಮಾನತ್..” »