ಉಪನ್ಯಾಸಕನನ್ನು ಬಂಧಿಸಿದ ಪೊಲೀಸರು..ವಿದ್ಯಾರ್ಥಿನಿಯ ವಿಡಿಯೋ ಚಿತ್ರಿಕರಣ ಮಾಡಿಕೊಂಡಿದ್ದ ಉಪನ್ಯಾಸಕ..ಅಯ್ಯೋ ದೇವರೆ? ಇನ್ನೂ ಏನೇನ ನೋಡಬೇಕೊ ಗೊತ್ತಿಲ್ಲ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾಲೇಜು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಖಾಸಗಿ ಕಾಲೇಜಿನ ಉಪನ್ಯಾಸಕ ಮದನ್ ಕುಮಾರ್ ಎಂಬಾತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯಾಗಿದ್ದು, ಸದ್ಯ ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಉಪನ್ಯಾಸಕ ಮದನ್ ಕುಮಾರ್ ಬಳಿ ಕೆಲಸ ಕೊಡಿಸುವಂತೆ ವಿದ್ಯಾರ್ಥಿನಿ ಕೇಳಿದ್ದಳು. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ಉಪನ್ಯಾಸಕ ಇಂಟರ್…