ರಾಜ್ಯದ ಎಲ್ಲ ಶಾಲಾ_ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನ ಪ್ರಸ್ರಾವನೆ ಓದುವಂತೆ ಆದೇಶ!!…
ರಾಜ್ಯದ ಎಲ್ಲ ಶಾಲಾ_ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನ ಪ್ರಸ್ರಾವನೆ ಓದುವಂತೆ ಆದೇಶ… ಬೆಂಗಳೂರ: ಸಮಾಜ ಕಲ್ಯಾಣ ಇಲಾಖೆ ಖಾತೆ ಸಚಿವ ಡಾ ಎಚ್ಸಿ ಮಹದೇವಪ್ಪ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಕರ್ನಾಟಕದಾದ್ಯಂತ ಎಲ್ಲ ಶಾಲಾ- ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದುವಂತೆ ಪೂರಕ ಆದೇಶ ನೀಡುವಂತೆ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಗುರುವಾರ ಸಚಿವ ಮಹದೇವಪ್ಪ ಅಧಿಕಾರಿಗಳ ಸಭೆ ನಡೆಸಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನ ತೋರಿದ ಮಾರ್ಗದಲ್ಲಿ ಕೆಲಸ ಮಾಡಬೇಕು. ಇದೇ ವೇಳೆ…