ಎನ್ಪಿಎಸ್ ನೌಕರರಿಗೆ ಮಹತ್ವದ ಮಾಹಿತಿ: ಸಿಕ್ಕಿಂ ರಾಜ್ಯದ ನೌಕರರಿಗೆ ಓಪಿಎಸ್ ಜಾರಿ… ನಮ್ಮ ರಾಜ್ಯದ ನೌಕರರಿಗೂ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ..
ಎನ್ಪಿಎಸ್ ನೌಕರರಿಗೆ ಮಹತ್ವದ ಮಾಹಿತಿ: ಸಿಕ್ಕಿಂ ರಾಜ್ಯದ ನೌಕರರಿಗೆ ಓಪಿಎಸ್ ಜಾರಿ… ನಮ್ಮ ರಾಜ್ಯದ ನೌಕರರಿಗೂ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.. ನವದೆಹಲಿ : ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವಂತೆ ಒತ್ತಾಯಿಸಿ ನೌಕರರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಹಳೆಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶಾದ್ಯಂತ ಹಲವು ಚರ್ಚೆಗಳು ನಡೆಯುತ್ತಿವೆ.ಈ ನಡುವಲ್ಲೇ ಶುಭ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರಿ ನೌಕರರು ಹಾಗೂ ಹಲವು ರಾಜ್ಯ…