ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಗಮನಕ್ಕೆ. ಶಾಲಾ ಮುಖ್ಯಸ್ಥರಿಗೆ ಮುಖ್ಯವಾದ ಮಾಹಿತಿ. ಇಲಾಖೆಯ ಈ ಆದೇಶವನ್ನು ತಪ್ಪದೆ ಪಾಲಿಸಿ..
ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಗಮನಕ್ಕೆ. ಶಾಲಾ ಮುಖ್ಯಸ್ಥರಿಗೆ ಮುಖ್ಯವಾದ ಮಾಹಿತಿ. ಇಲಾಖೆಯ ಈ ಆದೇಶವನ್ನು ತಪ್ಪದೆ ಪಾಲಿಸಿ.. ಬೆಂಗಳೂರು : 2024ನೇ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ- 1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ. ಈ ದಿಕ್ಕಿನಲ್ಲಿ ಕುಳಿತು ಪರೀಕ್ಷೆ ಬರೆದರೆ…