ಏಳನೇ ವೇತನ ಆಯೋಗ:ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ವೇತನ, ಭತ್ಯೆಗಳ ಏರಿಕೆಗಳ ಬೇಡಿಕೆಗಳ ಜೊತೆಗೆ ಆಡಳಿತ ಸುಧಾರಣೆ ಕುರಿತು ಸಹ ಕೆಲವು ಸಲಹೆಗಳನ್ನು ನೀಡಿದೆ.
ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗಕ್ಕೆ ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ವೇತನ, ಭತ್ಯೆಗಳ ಏರಿಕೆಗಳ ಬೇಡಿಕೆಗಳ ಜೊತೆಗೆ ಆಡಳಿತ ಸುಧಾರಣೆ ಕುರಿತು ಸಹ ಕೆಲವು ಸಲಹೆಗಳನ್ನು ನೀಡಿದೆ. ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಆಡಳಿತ ಸುಧಾರಣೆಗೆ ಸಂಬಂಧಿಸಿದ ಅಂಶಗಳು ಎಂಬ ಅಡಿ ಬರಹದಲ್ಲಿ ಹಲವು ಸಲಹೆಗಳನ್ನು ನೀಡಿದೆ.ಈ ಸಲಹೆಗಳಲ್ಲಿ ವೇತನ ಆಯೋಗ ಯಾವ-ಯಾವ ಸಲಹೆಗಳನ್ನು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಿದೆ? ಎಂದು ಕಾದು ನೋಡಬೇಕಿದೆ. ಈ ಸಲಹೆಗಳಲ್ಲಿ ವೇತನ ಆಯೋಗ ಯಾವ-ಯಾವ…