ಏಳನೇ ವೇತನ ಆಯೋಗದ ಅಂತಿಮ ವರದಿ ಬಳಿಕ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಹಾಗೂ ಹಾಗೆಯೇ ಖಾಲಿ ಇರುವ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಏಳನೇ ವೇತನ ಆಯೋಗದ ಅಂತಿಮ ವರದಿ ಬಳಿಕ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಹಾಗೂ ಹಾಗೆಯೇ ಖಾಲಿ ಇರುವ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಕುರಿತು ರಚಿಸಿರುವ ಏಳನೇ ವೇತನ ಆಯೋಗ ಅಂತಿಮ ವರದಿ ನೀಡಲು ಆರು ತಿಂಗಳ ಕಾಲಾವಕಾಶ ಕೋರಿದ್ದು, ಅಂತಿಮ ವರದಿ ಪರಿಶೀಲಿಸಿ ರಾಜ್ಯದ ಹಣಕಾಸು ಸ್ಥಿತಿಗತಿ ನೋಡಿಕೊಂಡು ವೇತನ ಹೆಚ್ಚಳಕ್ಕೆ ಕ್ರಮ…