ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾರ್ಚ್ 16- ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು ಅವರು ಇಂದು ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್…