ಏಳನೇ ವೇತನ ಆಯೋಗ: ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಿಂದ ಮಹತ್ವದ ಮಾಹಿತಿ..ಅಯೋಗದ ವರದಿ ಸಲ್ಲಿಕೆಗೆ ದಿನಾಂಕ ನಿಗದಿ!!ಇಲ್ಲಿದೆ ನೋಡಿ ಸಂಪೂರ್ಣ ಅಪಡೆಟ್..
7ನೇ ವೇತನ ಆಯೋಗದ ವರದಿ ನವೆಂಬರ್ 16ರಂದು ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅದನ್ನು ರಾಜ್ಯ ಸರ್ಕಾರ ಜಾರಿ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಆಯೋಗ ಕಾಲವಕಾಶ ಕೇಳಿದರೆ ಆ ಮಾತು ಬೇರೆ. ಆದರೆ, ವೇತನ ಆಯೋಗವೇ ಸಂಪೂರ್ಣ ವರದಿ ಸಲ್ಲಿಕೆ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರ ಅದನ್ನು ಮತ್ತೆ ವಿಸ್ತರಣೆ…