ಒಂದರಿಂದ ಐದನೇ ತರಗತಿವರೆಗೆ ಕನ್ನಡ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದಂದ ಮಹತ್ವದ ಹೇಳಿಕೆ…. ಇನ್ನೂ ಮುಂದೆ ರಾಜ್ಯದಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಲ್ಲ!!! ಈ ಕುರಿತು ಅಪಡೆಟ್ ಇಲ್ಲಿದೆ ನೋಡಿ..
ಒಂದರಿಂದ ಐದನೇ ತರಗತಿವರೆಗೆ ಕನ್ನಡ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದಂದ ಮಹತ್ವದ ಹೇಳಿಕೆ…. ಇನ್ನೂ ಮುಂದೆ ರಾಜ್ಯದಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಲ್ಲ!!! ಈ ಕುರಿತು ಅಪಡೆಟ್ ಇಲ್ಲಿದೆ ನೋಡಿ.. ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಿದ್ದು, ಇಲ್ಲಿ…