ಒಂದು ಕೋಳಿಯಿಂದ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರ!! ನಮ್ಮ ರಾಜ್ಯದಲ್ಲಿ ನಡೆಯಿತು ವಿಚಿತ್ರ ಘಟನೆ..!! ಸರ್ಕಾರಿ ಶಾಲೆಯ ಶಿಕ್ಷಕರೇ ಗಮನಿಸಿ..
ಒಂದು ಕೋಳಿಯಿಂದ ನೂರಾರು ವಿದ್ಯಾರ್ಥಿಗಳ ಜೀವನ ಅತಂತ್ರ!! ನಮ್ಮ ರಾಜ್ಯದಲ್ಲಿ ನಡೆಯಿತು ವಿಚಿತ್ರ ಘಟನೆ..!! ಸರ್ಕಾರಿ ಶಾಲೆಯ ಶಿಕ್ಷಕರೇ ಗಮನಿಸಿ.. ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಗುವಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಶಾಲೆಯ ಜಾಗದಲ್ಲಿ ಕೆಲವರು ಹಸು, ಕರುಗಳನ್ನು ಕಟ್ಟುತ್ತಿದ್ದಾರೆ. ಕೋಳಿ ಸಾಕುತ್ತಿದ್ದಾರೆ. ಬುಧವಾರ ವಿದ್ಯಾರ್ಥಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದಾಗಿ…