ಒಂದೇ ಖುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಿದ್ದಾಜಿದ್ದಿ!! ವರ್ಗಾವರ್ಗಿ… ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ದರ್ಪ..
ಒಂದೇ ಖುರ್ಚಿಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಿದ್ದಾಜಿದ್ದಿ!! ವರ್ಗಾವರ್ಗಿ… ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ದರ್ಪ.. ಬಾಗಲಕೋಟೆ, ಆ.21- ಆಡಳಿತಾರೂಢ ಕಾಂಗ್ರೆಸ್ನ ಶಾಸಕರ ಸಂಬಂಧಿಯೊಬ್ಬರು ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವರ್ಗಾವಣೆಯಾಗಿ ಬಂದಿದ್ದು ಹಾಲಿ ಅಧಿಕಾರಿಯ ಮೇಲೆ ದರ್ಪ ಪ್ರದರ್ಶಿಸಿದ ಘಟನೆ ನಡೆದಿದೆ. ಬಾಗಲಕೋಟೆಯ ಡಿಎಚ್ಒ ಆಗಿ ಡಾ.ಜಯಶ್ರೀ ಎಮ್ಮಿ ಕೆಲಸ ಮಾಡುತ್ತಿದ್ದರು.ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಎಚ್.ವೈ.ಮೇಟಿ ಅವರ ಅಳಿಯ ಡಾ.ರಾಜಕುಮಾರ್ ಎರಗಲ್ ಅವರು ವಿಜಯಪುರದಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ….